ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗೆ ಅರ್ಜಿ ಹಾಕಿ

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗೆ ಅರ್ಜಿ ಹಾಕಿ

ಬೆಂಗಳೂರು, ಏಪ್ರಿಲ್ 06; ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗಾಗಿ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸವಿರುವ ಆಸಕ್ತರು ಏಪ್ರಿಲ್ 23ರೊಳಗೆ ಅರ್ಜಿ ಸಲ್ಲಿಸಬೇಕು. ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರಿಗಾಗಿ ಗ್ರಾಮೀಣ ಪುನರ್ವಸತಿ ಯೋಜನೆಯಡಿ ದೇವನಹಳ್ಳಿ, ನೆಲಮಂಗಲ ಹಾಗೂ ಹೊಸಕೋಟೆ ತಾಲೂಕುಗಳಲ್ಲಿ ಖಾಲಿಯಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-village-rehabilitation-workers-post-219763.html

Post a Comment

0 Comments