ಕಲಬುರಗಿ, ಏಪ್ರಿಲ್ 28; ಕಲಬುರಗಿ ನಗರ ಹಾಗೂ ಜಿಲ್ಲೆಯಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಹಾಗೂ ಈ ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಅನುಕೂಲವಾಗುವಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಕಲಬುರಗಿ ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ತಾತ್ಕಾಲಿಕವಾಗಿ 6 ತಿಂಗಳ ಅವಧಿಗೆ ತಜ್ಞ ಹಾಗೂ ಕರ್ತವ್ಯ ನಿರತ ವೈದ್ಯರ ಸೇವೆಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/applications-invited-for-specialist-and-mbbs-doctor-post-221420.html
0 Comments