ದಾವಣಗೆರೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ , ಏಪ್ರಿಲ್ 07; ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ತಣಿಗೆರೆ, ಹೆಬ್ಬಳಗೆರೆ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಕರೆಯಲಾಗಿದೆ. ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆ ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 6,000 ರೂ.ಗಳ ಗೌರವಧನ ನೀಡಲಾಗುತ್ತದೆ. ಕರ್ನಾಟಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-village-rehabilitation-workers-post-in-davanagere-219883.html

Post a Comment

0 Comments