ಬೆಂಗಳೂರು, ಏಪ್ರಿಲ್ 2: ಫಾರ್ಮಸಿಯಲ್ಲಿ ಪದವಿ ಪೂರ್ಣಗೊಳಿಸಿದವರಿಗೆ ಕರ್ನಾಟಕ ಆಂಟಿಬಯೋಟಿಕ್ಸ್ ಅಂಡ್ ಫಾರ್ಮಸ್ಯುಟಿಕಲ್ಸ್ ಲಿಮಿಟೆಡ್ (ಕೆಎಪಿಎಲ್)ನಲ್ಲಿ ಉದ್ಯೋಗ ಅವಕಾಶಗಳಿವೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ವಿವಿಧ ಹುದ್ದೆಗಳಿಗೆ ಅರ್ಹರಾದ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಏಪ್ರಿಲ್ 15, 2021ರೊಳಗೆ ಸಲ್ಲಿಸಬಹುದು. ಸಂಸ್ಥೆ ಹೆಸರು: ಕರ್ನಾಟಕ ಆಂಟಿಬಯೋಟಿಕ್ಸ್ ಅಂಡ್ ಫಾರ್ಮಸ್ಯುಟಿಕಲ್ಸ್ ಲಿಮಿಟೆಡ್ (ಕೆಎಪಿಎಲ್) ಹುದ್ದೆ: ಪ್ರೊಫೆಶನಲ್
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/kapl-recruitment-2021-apply-for-25-graduate-vacancies-219496.html
0 Comments