ಬೆಂಗಳೂರು, ಏಪ್ರಿಲ್ 4: ಕರ್ನಾಟಕ ರಾಜ್ಯ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗ (KSCDRC)2021ನೇ ಸಾಲಿನ ನೇಮಕಾತಿ ಮುಂದುವರೆಸಿದೆ. ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಿಸಿದೆ. ಅಧ್ಯಕ್ಷ, ಸದಸ್ಯ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 30ರೊಳಗೆ ಅರ್ಜಿ ಸಲ್ಲಿಸಬಹುದು. ಸಂಸ್ಥೆ ಹೆಸರು: Karnataka State Consumer
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/kscdrc-recruitment-2021-apply-for-56-various-post-219627.html
0 Comments