ಹಾವೇರಿ, ಮೇ 31; ಹಾವೇರಿ ಜಿಲ್ಲೆಯಲ್ಲಿ ಗ್ರಾಮ ಕಾಯಕ ಮಿತ್ರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜೂನ್ 15ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮ ಕಾಯಕ ಮಿತ್ರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಹಾವೇರಿ ಜಿಲ್ಲೆಯಲ್ಲಿ ಕೆಲಸ ಮಾಡಬೇಕಿದೆ.
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-grama-kayaka-mitra-post-under-mgnrega-at-haveri-223787.html
0 Comments