ದಾವಣಗೆರೆ; ವಿವಿಧ ಹುದ್ದೆಗೆ ಮೇ 17ರಂದು ನೇರ ಸಂದರ್ಶನ

ದಾವಣಗೆರೆ; ವಿವಿಧ ಹುದ್ದೆಗೆ ಮೇ 17ರಂದು ನೇರ ಸಂದರ್ಶನ

ದಾವಣಗೆರೆ, ಮೇ 14; ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಡಿ ಬರುವ ವಿವಿಧ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಮೇ17ರಂದು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ದಾವಣಗೆರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಮೇ 17ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನೇರ ಸಂದರ್ಶನ ನಡೆಯಲಿದೆ. ಹುದ್ದೆಗಳನ್ನು

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/walk-in-interview-in-davanagere-on-may-17-for-various-post-222515.html

Post a Comment

0 Comments