ಕೋಲಾರದಲ್ಲಿ ಕೆಲಸ ಖಾಲಿ ಇದೆ; ಜೂ.20ರೊಳಗೆ ಅರ್ಜಿ ಹಾಕಿ

ಕೋಲಾರದಲ್ಲಿ ಕೆಲಸ ಖಾಲಿ ಇದೆ; ಜೂ.20ರೊಳಗೆ ಅರ್ಜಿ ಹಾಕಿ

ಬೆಂಗಳೂರು, ಮೇ 27; ಶ್ರೀ ದೇವರಾಜ ಅರಸು ಉನ್ನತ  ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ ಟೀಚಿಂಗ್ ಸ್ಟಾಫ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 20 ಜೂನ್ 2021ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 38 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದ ಕೋಲಾರದಲ್ಲಿ ಕೆಲಸ ಮಾಡಬೇಕಿದೆ. ಆಯ್ಕೆಗೊಂಡ ಅಭ್ಯರ್ಥಿಗಳಿಗೆ 40,000-154844

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-38-teaching-staff-vacancies-in-kolar-223476.html

Post a Comment

0 Comments