ಮಡಿಕೇರಿ, ಮೇ 04; ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ದಿನಾಂಕ 7ರಂದು ನಡೆಯಲಿರುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಎಂಬಿಬಿಎಸ್ ವೈದ್ಯರು 7, ತಜ್ಞ ವೈದ್ಯರು (ಮಕ್ಕಳು) 1, ಅರವಳಿಕೆ ತಜ್ಞರು 1 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆರೋಗ್ಯ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/walk-in-interview-in-kodagu-on-may-7-221929.html
0 Comments