ಹೈದರಾಬಾದ್, ಮೇ 25; ಎನ್‌ಎಸಿಎಸ್ ಹೈದರಾಬಾದ್ ಆನ್‌ಲೈನ್ ಸೈಬರ್ ಸೆಕ್ಯೂರಿಟಿ ಕೋರ್ಸ್‌ಗಾಗಿ ಅಭ್ಯರ್ಥಿಗಳಿಂದ ಅರ್ಜಿ ಕರೆದಿದೆ. ಭಾರತದ ಯಾವುದೇ ರಾಜ್ಯದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. 10+2, ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್, ಸ್ನಾತಕೋತ್ತರ ಪದವಿಯನ್ನು ಪಡೆದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸೈಬರ್ ಸೆಕ್ಯೂರಿಟಿ ಅಫೀಸರ್, ಡಿಪ್ಲೊಮಾ ಇನ್ ಸೈಬರ್ ಸೆಕ್ಯೂರಿಟಿ ಮ್ಯಾನೇಜ್‌ಮೆಂಟ್, ಸೈಬರ್ ಸೆಕ್ಯೂರಿಟಿ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-various-course-in-national-academy-of-cyber-security-hyderabad-223292.html
0 Comments