ಬೆಂಗಳೂರು, ಮೇ 10; ಕೃಷಿ ಇಲಾಖೆಯ ಬೆಳೆ ವಿಮಾ ಯೋಜನೆಯಡಿ ಅನುಷ್ಠಾನಗೊಳಿಸಲಿರುವ ರಾಜ್ಯಮಟ್ಟದ ತಾಂತ್ರಿಕ ಉತ್ತೇಜನ ಘಟಕದಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತರು 17/5/2021ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಗುತ್ತಿಗೆ ಆಧಾರದ ಮೇಲೆ 2021-22ನೇ ಆರ್ಥಿಕ ಸಾಲಿನ ಅಂತ್ಯದವರೆಗೆ ಮಾತ್ರ ಷರತ್ತಿಗೆ ಒಳಪಟ್ಟು ಕಾರ್ಯ ನಿರ್ವಹಣೆ ಮಾಡಲು ಅರ್ಹತೆ ಮತ್ತು ಅನುಭವ ಹೊಂದಿರುವ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-various-post-in-karnataka-agriculture-department-222242.html
0 Comments