ಮಂಗಳೂರು; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಗಳೂರು; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಗಳೂರು, ಮೇ 11;  ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು 28/5/2021 ಕೊನೆಯ ದಿನವಾಗಿದೆ. ಸಹಾಯಕ ವ್ಯವಸ್ಥಾಪಕರು (7), ತಾಂತ್ರಿಕ ಅಧಿಕಾರಿ (4), ತಾಂತ್ರಿಕ ಅಧಿಕಾರಿ (ಪರಿಸರ) 1, ತಾಂತ್ರಿಕ ಅಧಿಕಾರಿ (ಇಂಜಿನಿಯರಿಂಗ್) 1, ವಿಸ್ತರಣಾಧಿಕಾರಿ ದರ್ಜೆ -2

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-various-post-in-dakshina-kannada-co-operative-milk-producers-union-222305.html

Post a Comment

0 Comments