ಹೊಸಪೇಟೆ; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೊಸಪೇಟೆ; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ, ಮೇ 28; ವಿಜಯನಗರ ಜಿಲ್ಲೆಯ ಹೊಸಪೇಟೆಯ ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಕೆ ಮಾಡಲು ಜೂನ್ 11 ಕೊನೆಯ ದಿನವಾಗಿದೆ. 2021-22ನೇ ಸಾಲಿನಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೌಟುಂಬಿಕ ದೌರ್ಜನ್ಯ ಕಾಯ್ದೆಯಡಿ ಕಚೇರಿಯ ಕೆಲಸಗಳಿಗೆ 'ಡಿ' ಗ್ರೂಪ್ (ಜವಾನ, ಕಂಪ್ಯೂಟರ್ ಆಪರೇಟ್) ಸೇರಿದಂತೆ ಒಟ್ಟು

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-peon-and-computer-operator-post-in-hospet-223584.html

Post a Comment

0 Comments