ಬೆಂಗಳೂರು, ಮೇ 26: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿನ ನಿಯಂತ್ರಣಕ್ಕೆ ಆರೋಗ್ಯ ವಲಯದಲ್ಲಿ ಹೆಚ್ಚಿನ ಪರಿಣತ ಸಹಾಯಕ ತಾಂತ್ರಿಕ ಸಿಬ್ಬಂದಿಯ ಅವಶ್ಯಕತೆ ಇರುವುದರಿಂದ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯ ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆಯಡಿಯಲ್ಲಿ ಸುಮಾರು 3 ತಿಂಗಳ ಉಚಿತ ತರಬೇತಿಯನ್ನು ಅಲ್ಪಾವಧಿ ಕೋರ್ಸ್‌ಗಳಲ್ಲಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎಸ್‌‌.ಎಸ್‌.ಎಲ್‌.ಸಿ. ಮತ್ತು 8ನೇ ತರಗತಿ ಓದಿದವರಿಗೆ ಜನರಲ್

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/applications-invited-for-assistant-technical-staff-course-223408.html