ಹಾವೇರಿ; ಕೆಲಸ ಖಾಲಿ ಇದೆ; ಜೂನ್ 17ರೊಳಗೆ ಅರ್ಜಿ ಹಾಕಿ

ಹಾವೇರಿ; ಕೆಲಸ ಖಾಲಿ ಇದೆ; ಜೂನ್ 17ರೊಳಗೆ ಅರ್ಜಿ ಹಾಕಿ

ಹಾವೇರಿ, ಜೂನ್ 15; ಹಾವೇರಿ ಜಿಲ್ಲೆಯಲ್ಲಿ ಖಾಲಿ ಇರುವ ಪ್ರೌಢ ಮತ್ತು ಪ್ರಾಥಮಿಕ ವಿಭಾಗದ ವಿಶೇಷ ಸಂಪನ್ಮೂಲ ಶಿಕ್ಷಕರ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತರು 17/6/2021ರ ತನಕ ಅರ್ಜಿಗಳನ್ನು ಸಲ್ಲಿಸಬಹುದು. ಪ್ರೌಢಶಾಲಾ ವಿಭಾಗದಲ್ಲಿ 14, ಪ್ರಾಥಮಿಕ ಶಾಲಾ ವಿಭಾಗದಲ್ಲಿ 5 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ನೇರ ಗುತ್ತಿಗೆ ಆಧಾರದ ಮೇಲೆ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/applications-invited-for-bierts-post-at-haveri-225258.html

Post a Comment

0 Comments