ಕೊಪ್ಪಳದಲ್ಲಿ ಕೆಲಸ ಖಾಲಿ ಇದೆ; ಜೂನ್ 23ರೊಳಗೆ ಅರ್ಜಿ ಹಾಕಿ

ಕೊಪ್ಪಳದಲ್ಲಿ ಕೆಲಸ ಖಾಲಿ ಇದೆ; ಜೂನ್ 23ರೊಳಗೆ ಅರ್ಜಿ ಹಾಕಿ

ಕೊಪ್ಪಳ, ಜೂನ್ 17; ಕೊಪ್ಪಳ ಜಿಲ್ಲೆಯಲ್ಲಿ ನರೇಗಾ ಯೋಜನೆಯನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಲು 7 ತಾಲೂಕಗಳ 122 ಗ್ರಾಮ ಪಂಚಾಯತಿಗಳಲ್ಲಿ 'ಗ್ರಾಮ ಕಾಯಕ ಮಿತ್ರ' ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜೂನ್ 23ರ ಸಂಜೆ 4 ಗಂಟೆಯೊಳಗೆ ಆಯಾ ಗ್ರಾಮ ಪಂಚಾಯತಿಯಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 6 ಸಾವಿರ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/mgnrega-scheme-apply-for-grama-kayaka-mitra-post-at-koppal-225540.html

Post a Comment

0 Comments