ಶಿವಮೊಗ್ಗ, ಜೂನ್ 16; ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು 2021-22ನೇ ಸಾಲಿನ ಜಿಲ್ಲಾ ವಲಯದ ಕಾರ್ಯಕ್ರಮದಡಿ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಗೊಳಪಡುವ ಗ್ರಾಮೀಣ ಪ್ರದೇಶದ 18 ವರ್ಷ ಮೇಲ್ಪಟ್ಟ ಅರ್ಹ ಅಭ್ಯರ್ಥಿಗಳಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ಸೃಜನಯೋಜನೆ (ಸಾಮಾನ್ಯ) ಅಡಿ ಗ್ರಾಮೀಣ ಪ್ರದೇಶದಲ್ಲಿ ಸ್ವಉದ್ಯೋಗದಲ್ಲಿ ತೊಡಗುವ ಅಭ್ಯರ್ಥಿಗಳು ಕೈಗಾರಿಕಾ ಉತ್ಪಾದನ ಘಟಕ (ಗರಿಷ್ಠ ಯೋಜನಾ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/self-employment-scheme-apply-for-subsidy-in-shivamogga-district-225381.html
0 Comments