ಬೆಂಗಳೂರು, ಜೂನ್ 17; 2021-22ನೇ ಸಾಲಿನ ಕರ್ನಾಟಕ ಸಮಗ್ರ ಶಿಕ್ಷಣದ ಬಳ್ಳಾರಿ ಸಮನ್ವಯ ಶಿಕ್ಷಣ ವಿಭಾಗದಡಿ ಅವಶ್ಯಕತೆಯಿರುವ ಪ್ರಾಥಮಿಕ ಮತ್ತು ಪ್ರೌಢ ಬಿಐಇಆರ್‌ಟಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಬಿಐಇಆರ್‌ಟಿ ಹುದ್ದೆಗಳನ್ನು ಭರ್ತಿ ಮಾಡಿದ ನಂತರ ಉಳಿದ ಹುದ್ದೆಗಳಿಗೆ ಈ ಹಿಂದೆ ಈ ಜಿಲ್ಲೆಯಲ್ಲಿ ನೇರಗುತ್ತಿಗೆಯಡಿಯಲ್ಲಿ ಕಾರ್ಯನಿರ್ವಹಿಸಿದ ಅಭ್ಯರ್ಥಿಗಳಿಗೆ ಹಾಗೂ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-various-post-at-ballari-and-kalaburagi-225502.html
0 Comments