ಬೆಂಗಳೂರು, ಜೂನ್ 18; ಕರ್ನಾಟಕ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವೆಗಳ ಇಲಾಖೆಯಡಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು 16/8/2021 ಕೊನೆಯ ದಿನಾಂಕವಾಗಿದೆ. 32 ಪಶುವೈದ್ಯಕೀಯ ಪರೀಕ್ಷಕರ ಹಾಗೂ 83 ಪಶುವೈದ್ಯಕೀಯ ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-veterinary-assistants-and-veterinary-inspectors-post-in-karnataka-225616.html
0 Comments