ಉಬರ್ ನೇಮಕಾತಿ: ಬೆಂಗಳೂರು, ಹೈದರಾಬಾದ್‌ನಲ್ಲಿ ವಿವಿಧ ಹುದ್ದೆ

ಉಬರ್ ನೇಮಕಾತಿ: ಬೆಂಗಳೂರು, ಹೈದರಾಬಾದ್‌ನಲ್ಲಿ ವಿವಿಧ ಹುದ್ದೆ

ಬೆಂಗಳೂರು, ಜೂನ 11: ಆಪ್ ಆಧಾರಿತ ಕ್ಯಾಬ್ ಸೇವಾ ಸಂಸ್ಥೆ ಉಬರ್ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹೈದರಾಬಾದ್ ಹಾಗೂ ಬೆಂಗಳೂರು ನಗರಗಳಲ್ಲಿ ನೇಮಕಾತಿ ನಡೆಯಲಿದೆ. ಕೊರೊನಾ ಸಂಕಷ್ಟದಲ್ಲಿ ಉಬರ್ ಸೇವೆ ನಿರ್ಬಂಧಿತವಾಗಿ ಕೆಲ ನಗರಗಳಲ್ಲಿ ಲಭ್ಯವಿದೆ. ಬೆಂಗಳೂರಲ್ಲಿ ಸದ್ಯಕ್ಕೆ ಕ್ಯಾಬ್ ಸೇವೆಗೆ ಅನುಮತಿ ನೀಡಲಾಗಿದ್ದರೂ ಇಬ್ಬರಿಗೆ ಮಾತ್ರ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ವಿಶ್ವದಲ್ಲಿ 10,000ಕ್ಕೂ ಅಧಿಕ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/uber-recruitment-vaccines-at-hyderabad-and-bengaluru-224904.html

Post a Comment

0 Comments