ಬೆಂಗಳೂರು, ಜೂ. 18: ಕೋವಿಡ್ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಪಶುಸಂಗೋಪನೆ ಇಲಾಖೆಯ ಪಶುವೈದ್ಯಕೀಯ ಸಹಾಯಕ ಮತ್ತು ಪರೀಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಇನ್ನೂ 2 ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಅನೇಕ ಅಭ್ಯರ್ಥಿಗಳಿಗೆ ಪಶುವೈದ್ಯಕೀಯ ಸಹಾಯಕ ಮತ್ತು ಪಶುವೈದ್ಯಕೀಯ ಪರೀಕ್ಷಕ ಹುದ್ದೆಗೆ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/ahvs-karnataka-recruitment-2021-3-months-time-to-apply-online-for-veterinary-assistants-veterinar-225678.html
0 Comments