ದಾವಣಗೆರೆ; ನರ್ಸ್, ಫಾರ್ಮಸಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ; ನರ್ಸ್, ಫಾರ್ಮಸಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ, ಜೂನ್ 21;  ದಾವಣಗೆರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಡಿ ಬರುವ ವಿವಿಧ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತರು ಜೂನ್ 23ರಂದು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲಾಗುತ್ತಿದೆ. ಜೂನ್ 23 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 2

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/walk-in-interview-at-davanagere-on-june-23-225918.html

Post a Comment

0 Comments