ಬೆಂಗಳೂರು, ಜೂನ್ 8: ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (ಐಬಿಪಿಎಸ್) 2021ನೇ ಸಾಲಿನ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಕುರಿತಂತೆ ವೆಬ್ ತಾಣದಲ್ಲಿ ಅಧಿಕೃತವಾಗಿ ಪ್ರಕಟಿಸಲಾಗಿದೆ. ಆಫೀಸರ್, ಸಹಾಯಕ ಅಧಿಕಾರಿ ಹುದ್ದೆಗಳಿಗೆ ಅರ್ಹರಾದ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಜೂನ್ 28ರೊಳಗೆ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/ibps-recruitment-2021-apply-for-10676-various-officer-post-224614.html
0 Comments