ಬೆಂಗಳೂರು, ಜುಲೈ 13; ಕೆನರಾ ಬ್ಯಾಂಕ್ ಜ್ಯುನಿಯರ್ ಆಫೀಸರ್ಸ್ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜುಲೈ 31, 2021ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಒಟ್ಟು 5 ಜ್ಯುನಿಯರ್ ಆಫೀಸರ್ಸ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಗೊಂಡ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳ ವೇತನ 19,200 ರೂ. ಪ್ರತಿ ತಿಂಗಳು.
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/canara-bank-recruitment-apply-for-junior-officer-post-228057.html
0 Comments