ಬೆಂಗಳೂರು, ಜುಲೈ 14; ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಆಗಸ್ಟ್ 5 ಕೊನೆಯ ದಿನ. ಗ್ರಾಜುಯೇಟ್ ಮತ್ತು ಟೆಕ್ನಿಕಲ್ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಕರೆಯಲಾಗಿದೆ. ಆಯ್ಕೆಗೊಂಡವರು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ. ತರಬೇತಿ ಅವಧಿಯಲ್ಲಿ 5 ರಿಂದ 7 ಸಾವಿರ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/bescom-apprentice-recruitment-apply-for-400-post-228170.html
0 Comments