ಬೆಂಗಳೂರು, ಜುಲೈ 8: ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ) 2021ನೇ ಸಾಲಿನ ನೇಮಕಾತಿ ಆರಂಭಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಜುಲೈ 26ರೊಳಗೆ ಅರ್ಜಿ ಸಲ್ಲಿಸಬಹುದು. ಸಂಸ್ಥೆ ಹೆಸರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹುದ್ದೆ ಹೆಸರು:
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/sbi-recruitment-2021-apply-for-6100-apprentice-vacancy-227485.html
0 Comments