ಚಿಕ್ಕಮಗಳೂರು, ಜುಲೈ 11; ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಖಾಲಿ ಇರುವ, ಹೊಸದಾಗಿ ಮಂಜೂರಾದ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಆಸಕ್ತರು ಜುಲೈ 19ರ ತನಕ ಅರ್ಜಿ ಸಲ್ಲಿಸಬಹುದು. ಹೊರಗುತ್ತಿಗೆ ಆಧಾರದ ಮೇಲೆ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ. ಬೆಳಗ್ಗೆ 10 ರಿಂದ ಸಂಜೆ 5.30ರ ತನಕ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-various-post-at-chikkamagaluru-zilla-panchayat-227881.html
0 Comments