ಇಎಸ್‌ಐಸಿ ಕರ್ನಾಟಕ; ಮೆಡಿಕಲ್ ರೆಫರಿ ಹುದ್ದೆಗಳಿಗೆ ನೇರ ಸಂದರ್ಶನ

ಇಎಸ್‌ಐಸಿ ಕರ್ನಾಟಕ; ಮೆಡಿಕಲ್ ರೆಫರಿ ಹುದ್ದೆಗಳಿಗೆ ನೇರ ಸಂದರ್ಶನ

ಬೆಂಗಳೂರು, ಜುಲೈ 12; ಕಾರ್ಮಿಕರ ರಾಜ್ಯ ವಿಮಾ ನಿಗಮ  ಕರ್ನಾಟಕ ವಿವಿಧ ಸ್ಥಳಗಳಲ್ಲಿ ಇರುವ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ ಆಯೋಜನೆ ಮಾಡಿದೆ. ತಾತ್ಕಾಲಿಕವಾಗಿ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಬೆಂಗಳೂರು ನಗರ ಸೇರಿದಂತೆ ರಾಜ್ಯವ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಒಟ್ಟು 14 Medical Referee ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/walk-in-interview-for-14-medical-referee-post-at-esic-karnataka-227934.html

Post a Comment

0 Comments