ಶಿವಮೊಗ್ಗ, ಜುಲೈ 13; ಶಿವಮೊಗ್ಗ ತಾಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ. ಅರ್ಹ ಮಹಿಳಾ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು. ಜುಲೈ 13 ರಿಂದ ಆಗಸ್ಟ್ 13ರ ತನಕ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ.
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-anganwadi-worker-assistants-post-in-shivamogga-228070.html
0 Comments