ಅಂಚೆ ಇಲಾಖೆ ಗದಗ ವಿಭಾಗದಲ್ಲಿ ಕೆಲಸ ಖಾಲಿ ಇದೆ

ಅಂಚೆ ಇಲಾಖೆ ಗದಗ ವಿಭಾಗದಲ್ಲಿ ಕೆಲಸ ಖಾಲಿ ಇದೆ

ಗದಗ, ಜುಲೈ 29; ಅಂಚೆ ಇಲಾಖೆಯ  ಗದಗ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳನ್ನು ನೇಮಕ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ನೇರ ಸಂದರ್ಶನ ನಡೆಸಲಾಗುತ್ತದೆ. ಆಗಸ್ಟ್ 3ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿರುವ ನೇರ ಸಂದರ್ಶನದಲ್ಲಿ ಆಸಕ್ತ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ. ಅಭ್ಯರ್ಥಿಗಳಿಗೆ 18 ರಿಂದ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/walk-in-interview-for-postal-agent-post-at-gadag-229741.html

Post a Comment

0 Comments