KUIDFC ನೇಮಕಾತಿ; ಬೆಂಗಳೂರಿನಲ್ಲಿ ಕೆಲಸ

KUIDFC ನೇಮಕಾತಿ; ಬೆಂಗಳೂರಿನಲ್ಲಿ ಕೆಲಸ

ಬೆಂಗಳೂರು, ಜುಲೈ 21;  ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು 29/7/2021 ಕೊನೆಯ ದಿನವಾಗಿದೆ. ಕೆಯುಐಡಿಎಫ್‌ಸಿ 10 ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡುತ್ತಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು. ಖುದ್ದಾಗಿ, ಅಂಚೆ ಅಥವ ಕೊರಿಯರ್

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-various-post-at-kuidfc-228903.html

Post a Comment

0 Comments