ಬೆಂಗಳೂರು, ಜುಲೈ 22; Nainital ಬ್ಯಾಂಕ್ 150 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಜುಲೈ 31ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಮ್ಯಾನೇಜ್ಮೆಂಟ್ ಟ್ರೈನಿ 75, ಕ್ಲರ್ಕ್ 75 ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ. KUIDFC ನೇಮಕಾತಿ; ಬೆಂಗಳೂರಿನಲ್ಲಿ ಕೆಲಸ ಆಯ್ಕೆಯಾದ ಅಭ್ಯರ್ಥಿಗಳಿಗೆ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/nainital-bank-recruitment-apply-for-150-posts-229019.html
0 Comments