ಚಿಕ್ಕಮಗಳೂರು, ಆಗಸ್ಟ್ 06; ಜಂಟಿ ಕೃಷಿ ನಿರ್ದೇಶಕರ ಕಚೇರಿ ಚಿಕ್ಕಮಗಳೂರು ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ ಯೋಜನೆಯಡಿ ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಕೆ ಮಾಡಲು ಆಗಸ್ಟ್ 16 ಕೊನೆಯ ದಿನವಾಗಿದೆ. ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ ಯೋಜನೆಯಡಿ 2021-22ನೇ ಸಾಲಿಗೆ ಕಾರ್ಯ ನಿರ್ವಹಣೆ ಮಾಡಲು ಈ ಕೆಳಕಂಡ ಹುದ್ದೆಗಳನ್ನು ಗುತ್ತಿಗೆ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-consultants-and-technical-assistants-post-at-chikkamagaluru-230516.html
0 Comments