ಬೀದರ್, ಆಗಸ್ಟ್ 10; ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಆಗಸ್ಟ್ 18ರಂದು ಬೀದರ್ನಲ್ಲಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಆಗಸ್ಟ್ 18ರ ಬುಧವಾರ ಬೆಳಗ್ಗೆ 10 ಗಂಟೆಗೆ ಗುಂಪಾ ರಸ್ತೆಯ ಕುಂಬಾರವಾಡದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/job-fair-in-bidar-employment-exchange-office-on-august-18-230882.html
0 Comments