ಬೆಂಗಳೂರು, ಆಗಸ್ಟ್ 09: ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(ಬಿಇಎಲ್) 2021ನೇ ಸಾಲಿನ ನೇಮಕಾತಿ ಕುರಿತಂತೆ ಅಧಿಕೃತ ವೆಬ್‌ಸೈಟಿನಲ್ಲಿ ಪ್ರಕಟಣೆ ಹೊರಡಿಸಿದೆ. 511ಕ್ಕೂ ಅಧಿಕ ಪ್ರಾಜೆಕ್ಟ್ ಇಂಜಿನಿಯರ್, ಇಂಜಿನಿಯರ್‌ಗಳನ್ನು ನೇಮಿಸಲಾಗುತ್ತಿದೆ. ಈ ಹುದ್ದೆಗೆ ಆಸಕ್ತ ಅರ್ಹ ಅಭ್ಯರ್ಥಿಗಳು ಆಗಸ್ಟ್ 15, 2021ರೊಳಗೆ ಅರ್ಜಿ ಸಲ್ಲಿಸಬಹುದು. ಸಂಸ್ಥೆ ಹೆಸರು: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)ಹುದ್ದೆ ಹೆಸರು: Project Engineer
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/bel-recruitment-2021-apply-for-511-project-engineer-and-various-post-230769.html
0 Comments