ನವದೆಹಲಿ, ಆಗಸ್ಟ್ 09: ಇಂಡಸ್ಟ್ರಿಯಲ್ ಡೆವಲ್ಪ್ ಮೆಂಟ್ ಬ್ಯಾಂಕ್ ಆಫ್ ಇಂಡಿಯಾ(ಐಡಿಬಿಐ) ಸಂಸ್ಥೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಕ್ಸಿಕ್ಯೂಟಿವ್ ಹುದ್ದೆ ನೇಮಕಾತಿ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಆಗಸ್ಟ್ 18ರೊಳಗೆ ಅರ್ಜಿ ಸಲ್ಲಿಸಬಹುದು. ಸಂಸ್ಥೆ ಹೆಸರು: Industrial Development Bank of India(IDBI)ಹುದ್ದೆ ಹೆಸರು: ಎಕ್ಸಿಕ್ಯೂಟಿವ್ ಒಟ್ಟು ಹುದ್ದೆ:
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/idbi-bank-recruitment-2021-apply-for-920-executive-vacancies-230736.html
0 Comments