ಚಿಕ್ಕಬಳ್ಳಾಪುರ, ಆಗಸ್ಟ್ 24: ಜನರ ಜೀವ ಎಷ್ಟು ಮುಖ್ಯವೋ ಜೀವನವೂ ಅಷ್ಟೇ ಮುಖ್ಯವಾಗಿದ್ದು ಕೊರೋನಾ ಹೊಡೆತದಿಂದ ಕಳೆದ ಒಂದೂವರೆ ವರ್ಷಗಳಿಂದ ಜನಜೀವನದಲ್ಲಿ ಸಾಕಷ್ಟು ಏರುಪೇರುಗಳಾಗಿತ್ತು. ಈ ನಿಟ್ಟಿನಲ್ಲಿ ಯುವ ಸಮುದಾಯಕ್ಕೆ ಜೀವನೋಪಾಯ ಕಲ್ಪಿಸಿಕೊಟ್ಟು ದುಡಿಯುವ ಆತ್ಮವಿಶ್ವಾಸ ಹೆಚ್ಚಿಸುವ ಹಿನ್ನೆಲೆಯಲ್ಲಿ ಆ.29ರಂದು ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದರು. ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿ ಸೋಮವಾರ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/job-fair-walk-in-for-various-jobs-in-chikkaballapur-232175.html
0 Comments