ಬೆಂಗಳೂರು, ಆಗಸ್ಟ್ 22: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ 2021-22ನೇ ಸಾಲಿನ ನೇಮಕಾತಿ ಮುಂದುವರೆಸಿದೆ. 347ಕ್ಕೂ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಹರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 03, 2021 ಕೊನೆ ದಿನಾಂಕವಾಗಿದೆ. ಸಂಸ್ಥೆ ಹೆಸರು: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾಹುದ್ದೆ ಹೆಸರು: ಸ್ಪೆಷಲಿಸ್ಟ್ ಆಫೀಸರ್ಎಲ್ಲಿ ಉದ್ಯೋಗ?: ಭಾರತದೆಲ್ಲೆಡೆಅರ್ಜಿ ಸಲ್ಲಿಸಲು ಕೊನೆ ದಿನಾಂಕ:
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/union-bank-of-india-recruitment-2021-apply-for-347-vacancies-231992.html
0 Comments