ದಾವಣಗೆರೆಯಲ್ಲಿ ಮಿನಿ ಉದ್ಯೋಗ ಮೇಳ, ಬಳ್ಳಾರಿಯಲ್ಲಿ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆಯಲ್ಲಿ ಮಿನಿ ಉದ್ಯೋಗ ಮೇಳ, ಬಳ್ಳಾರಿಯಲ್ಲಿ ತರಬೇತಿಗೆ ಅರ್ಜಿ ಆಹ್ವಾನ

ಬಳ್ಳಾರಿ/ಹೊಸಪೇಟೆ, ಆಗಸ್ಟ್ 13: ಮರಿಯಮ್ಮನ ಹಳ್ಳಿಯ ಸರ್ಕಾರಿ ಟೂಲ್ ರೂಮ್ ಮತ್ತು ಟ್ರೈನಿಂಗ್ ಸೆಂಟರ್‌ನ 2021-22 ನೇ ಸಾಲಿನ ಡಿಪ್ಲೊಮಾ ಇನ್ ಟೂಲ್ ಅಂಡ್ ಮೇಕಿಂಗ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸೆಂಟರ್‌ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಸಕ್ತ ಅಭ್ಯರ್ಥಿಗಳು ಡಿಪ್ಲೊಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ ಅರ್ಜಿಗಳನ್ನು ಪ್ರಾಂಶುಪಾಲರಿAದ ಖುದ್ದಾಗಿ ನಗದು ಅಥವಾ ಅಂಚೆ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/job-fair-training-vacancies-ballari-davanagere-231196.html

Post a Comment

0 Comments