ಮಂಗಳೂರು, ಆಗಸ್ಟ್ 14: ಸರ್ಕಾರಿ ಸ್ವಾಮ್ಯದ ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಸಂಸ್ಥೆ(ಮೆಸ್ಕಾಂ) 2021ನೇ ಸಾಲಿನ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಿದೆ. ಎಲ್ಲಾ ಅರ್ಜಿಗಳನ್ನು ಮೆಸ್ಕಾಂನ ಅಧಿಕೃತ ವೆಬ್ ತಾಣದ ಮೂಲಕ ಆನ್ ಲೈನ್ ಮೂಲಕವೇ ಸಲ್ಲಿಸಬೇಕಾಗಿ ಕೋರಲಾಗಿದೆ. ಪದವಿ ಹಾಗೂ ಡಿಪ್ಲೋಮಾ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಗೆ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/mescom-recruitment-2021-apply-online-for-graduate-technician-diploma-apprentice-posts-231303.html
0 Comments