ತುಮಕೂರು, ಆಗಸ್ಟ್ 11; ತುಮಕೂರು ಜಿಲ್ಲೆಯಲ್ಲಿ ಖಾಲಿ ಇರುವ 73 ಅಂಗನವಾಡಿ ಕಾರ್ಯಕರ್ತೆ ಮತ್ತು 285 ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತ ಮಹಿಳಾ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಸೆಪ್ಟೆಂಬರ್ 4 ಕೊನೆಯ ದಿನವಾಗಿದೆ. ತುಮಕೂರು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯ ನಿರ್ವಹಣೆ ಮಾಡುವ 11
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/recruitment-of-anganwadi-worker-and-helper-post-tumakuru-230987.html
0 Comments