ಬೆಂಗಳೂರು, ಆಗಸ್ಟ್ 12: ಏರ್‌ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ(ಎಎಐ) ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ 2021-22ನೇ ಸಾಲಿನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಕುರಿತಂತೆ ಅಧಿಕೃತ ವೆಬ್‌ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ವಿವಿಧ ಹಿರಿಯ ಸಹಾಯಕ ಹುದ್ದೆಗಳಿಗೆ ಆಯ್ಕೆಯಾಗ ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಆಗಸ್ಟ್ 31, 2021 ರೊಳಗೆ ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ. ಸಂಸ್ಥೆಯ ಹೆಸರು: ಏರ್ ಪೋರ್ಟ್ಸ್
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/aai-recruitment-2021-apply-for-various-senior-assistant-post-231110.html
0 Comments