ICFRE ನೇಮಕಾತಿ 2021: 48 ಹುದ್ದೆಗಳಿಗೆ ಅರ್ಜಿ ಆಹ್ವಾನ

ICFRE ನೇಮಕಾತಿ 2021: 48 ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ, ಆಗಸ್ಟ್ 30: ಭಾರತೀಯ ಅರಣ್ಯ ಇಲಾಖೆ ಸೇವೆಗಳು (ನೇಮಕಾತಿ) (ತಿದ್ದುಪಡಿ) ನಿಯಮಗಳ ಅನ್ವಯ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯಲ್ಲಿನ ಹುದ್ದೆಗಳ ಕುರಿತಂತೆ ಅಧಿಸೂಚನೆ ಹೊರಡಿಸಿದೆ. ಭಾರತೀಯ ಅರಣ್ಯ ಸಂಶೋಧನಾ ಹಾಗೂ ಶಿಕ್ಷಣ ಕೌನ್ಸಿಲ್ ಸಂಸ್ಥೆಯಲ್ಲಿ ಖಾಲಿ ಇರುವ ಗ್ರೂಪ್ - 'ಎ' ವೃಂದದ 48 ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಸಹಾಯಕ ಸಂರಕ್ಷಣಾಧಿಕಾರಿ ಹುದ್ದೆಗಳ ಭರ್ತಿಗೆ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-48-conservator-of-forest-dy-conservator-of-forest-posts-2021-232676.html

Post a Comment

0 Comments