ಕಾರವಾರ, ಸೆಪ್ಟೆಂಬರ್ 11: ಉತ್ತರ ಕನ್ನಡ ಜಿಲ್ಲೆಯ 11 ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯ ಇರುವ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮಹಿಳಾ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ತಿಳಿದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 14, 2021 ರವರೆಗೆ ಅವಕಾಶ ನೀಡಲಾಗಿದೆ.
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/recruitment-of-11-anganawadi-posts-in-uttara-kannada-district-233829.html
0 Comments