ನವದೆಹಲಿ, ಸೆಪ್ಟೆಂಬರ್ 10: ಭಾರತೀಯ ವಾಯುಸೇನೆಯಲ್ಲಿ 2021ನೇ ಸಾಲಿನ ನೇಮಕಾತಿ ಪ್ರಕ್ರಿಯೆ ಮುಂದುವರೆಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಸುಮಾರು 174 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕುಕ್, ಎಂಟಿಎಸ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 03ರೊಳಗೆ ಅರ್ಜಿ ಸಲ್ಲಿಸಬಹುದು. ಸಂಸ್ಥೆ ಹೆಸರು: ಭಾರತೀಯ ವಾಯು
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/indian-air-force-recruitment-2021-apply-group-c-civilian-post-233504.html
0 Comments