ರಾಮನಗರದಲ್ಲಿ ಕೆಲಸ ಖಾಲಿ ಇದೆ; ಅ. 26ರ ತನಕ ಅರ್ಜಿ ಹಾಕಿ

ರಾಮನಗರದಲ್ಲಿ ಕೆಲಸ ಖಾಲಿ ಇದೆ; ಅ. 26ರ ತನಕ ಅರ್ಜಿ ಹಾಕಿ

ರಾಮನಗರ, ಸೆಪ್ಟೆಂಬರ್ 28:  ರಾಮನಗರ ಜಿಲ್ಲೆಯಲ್ಲಿ 9 ಗೃಹರಕ್ಷಕದಳ ಘಟಕಗಳು ಕಾರ್ಯ ನಿರ್ವಹಣೆ ಮಾಡುತ್ತಿವೆ. ಒಟ್ಟು 700 ಗೃಹರಕ್ಷಕರ ಸಂಖ್ಯಾಬಲವನ್ನು ಹೊಂದಿದೆ. ಪ್ರಸ್ತುತ ವಿವಿಧ ಘಟಕದಲ್ಲಿ ಖಾಲಿ ಇರುವ 220 ಸ್ಥಾನಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ರಾಮನಗರ ಜಿಲ್ಲೆಯಲ್ಲಿ ರಾಮನಗರ, ಚನ್ನಪಟ್ಟಣ, ಕನಕಪುರ, ಮಾಗಡಿ, ಸಾತನೂರು, ಬಿಡದಿ ಮತ್ತು ಕುದೂರು, ಕೋಡಿಹಳ್ಳಿ ಹಾಗೂ ಅಕ್ಕೂರು ಗೃಹರಕ್ಷಕದಳ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/home-guards-recruitment-at-ramanagara-apply-for-220-post-235420.html

Post a Comment

0 Comments