ಬಿಎಂಆರ್‌ಸಿಎಲ್ ನೇಮಕಾತಿ; ಅ.27ರ ತನಕ ಅರ್ಜಿ ಹಾಕಿ

ಬಿಎಂಆರ್‌ಸಿಎಲ್ ನೇಮಕಾತಿ; ಅ.27ರ ತನಕ ಅರ್ಜಿ ಹಾಕಿ

ಬೆಂಗಳೂರು, ಸೆಪ್ಟೆಂಬರ್ 30: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಕೆ ಮಾಡಲು 27 ಅಕ್ಟೋಬರ್ 2021 ಕೊನೆಯ ದಿನವಾಗಿದೆ. ಬಿಎಂಆರ್‌ಸಿಎಲ್ ಡೆಪ್ಯೂಟಿ ಜನರಲ್ ಮ್ಯಾನೇಜರ್ 3, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ 1 ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಕರೆದಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕು.

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-deputy-general-manager-assistant-general-manager-post-at-bmrcl-235625.html

Post a Comment

0 Comments