ಬೀದರ್, ಸೆಪ್ಟೆಂಬರ್ 12; ಬೀದರ್ ಜಿಲ್ಲೆಯಲ್ಲಿ ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ. ಉದ್ಯೋಗ ಖಾತರಿ ಯೋಜನೆಯಡಿ ಬೀದರ್ ಜಿಲ್ಲೆಯಲ್ಲಿ 2020-21ನೇ ಸಾಲಿನಲ್ಲಿ 20 ಸಾವಿರ ಮಾನವದಿಗಳಿಗಿಂತ ಹೆಚ್ಚಿನ ಮಾನವ ದಿನ ಸೃಜನೆ ಮಾಡಿದ ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-grama-kayaka-mitra-post-at-bidar-district-233845.html
0 Comments