ಬೆಂಗಳೂರು, ಸೆಪ್ಟೆಂಬರ್ 29: ಬೆಂಗಳೂರಿನ ಕೃಷ್ಣರಾಜಪುರಂನಲ್ಲಿರುವ ಇಂಡಿಯನ್ ಐಎಎಸ್- ಕೆಎಎಸ್ ಕೋಚಿಂಗ್ ಅಕಾಡೆಮಿ ವತಿಯಿಂದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 4 ತಿಂಗಳು ಉಚಿತ ತರಬೇತಿ ನೀಡಲಾಗುತ್ತಿದೆ. ಅಕ್ಟೋಬರ್ 3ರಿಂದ ತರಗತಿಗಳು ಪ್ರಾರಂಭವಾಗಲಿವೆ. ಕೆಎಎಸ್, ಪಿಎಸ್ಐ, ಎಫ್‌ಡಿಎ, ಗ್ರೂಪ್ ಸಿ, ಪಿಡಿಒ, ಪಿಸಿ ಹಾಗೂ ಬ್ಯಾಂಕಿಂಗ್ ಪರೀಕ್ಷೆಗಳಿಗೆ 4 ತಿಂಗಳವರೆಗೆ ಉಚಿತ ತರಬೇತಿ ಶಿಬಿರವನ್ನು ಹಮ್ಮಿಕೊಂಡಿರುವುದಾಗಿ ಅಕಾಡೆಮಿಯ ಮುಖ್ಯಸ್ಥ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/free-coaching-for-kas-psi-and-fda-exams-in-bengaluru-235535.html
0 Comments