ಜಲಸಂಪನ್ಮೂಲ ಇಲಾಖೆಯಲ್ಲಿ 5 ಸಾವಿರಕ್ಕೂ ಅಧಿಕ ಹುದ್ದೆ ಭರ್ತಿ

ಜಲಸಂಪನ್ಮೂಲ ಇಲಾಖೆಯಲ್ಲಿ 5 ಸಾವಿರಕ್ಕೂ ಅಧಿಕ ಹುದ್ದೆ ಭರ್ತಿ

ಬೆಂಗಳೂರು, ಸೆಪ್ಟೆಂಬರ್ 24;  ಕರ್ನಾಟಕ ಸರ್ಕಾರ ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಮುಂದಾಗಿದೆ. ಸುಮಾರು 5 ಸಾವಿರಕ್ಕೂ ಅಧಿಕ ಹುದ್ದೆಯನ್ನು ಭರ್ತಿ ಮಾಡಲಾಗುತ್ತದೆ. ಈ ಕುರಿತು ಹಂತ-ಹಂತವಾಗಿ ಅಧಿಸೂಚನೆ ಪ್ರಕಟವಾಗಲಿದೆ. ಜಲಸಂಪನ್ಮೂಲ ಸಚಿವರು ಈ ಕುರಿತು ಮಾಹಿತಿ ನೀಡಿದ್ದಾರೆ. ಈ ಹುದ್ದೆಗಳ ಭರ್ತಿಗೆ ಅಧಿಸೂಚನೆ ಯಾವಾಗ ಪ್ರಕಟವಾಗಲಿದೆ? ಎಂಬುದು ಇನ್ನೂ ಖಚಿತವಾಗಿಲ್ಲ. ಆದರೆ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/karnataka-water-resources-department-recruitment-more-than-5-thousand-post-235000.html

Post a Comment

0 Comments